ವಿಡಿಯೋ
Watch | ಕಾಲ್ತುಳಿತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಅಲ್ಲು ಅರ್ಜುನ್ ವಿಚಾರಣೆ; ಪ್ರಮುಖ ಆರೋಪಿ ಬಂಧನ
ಸಂಧ್ಯಾ ಥಿಯೇಟರ್ ಕಾಲ್ತುಳಿತ ಘಟನೆಯ ಪ್ರಮುಖ ಶಂಕಿತನನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.
ಡಿಸೆಂಬರ್ 4ರಂದು ನಡೆದ ಕಾಲ್ತುಳಿತದ ಪ್ರಮುಖ ಆರೋಪಿ ಬೌನ್ಸರ್ ಆಂಟೋನಿ ಎಂದು ಗುರುತಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.
