ವಿಡಿಯೋ
ಬೆಳಗಾವಿಯಲ್ಲಿ 39ನೇ ಕಾಂಗ್ರೆಸ್ ಅಧಿವೇಶನ ನಡೆದು ಡಿ.26 ಕ್ಕೆ 100 ವರ್ಷ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೆಳಗಾವಿಯಲ್ಲಿ ಗಾಂಧಿ ಭಾರತ ಸಮಾವೇಶ ಆಯೋಜಿಸಿದೆ. ಗಾಂಧಿ ಭಾರತ ಬಗ್ಗೆ Kannadaprabha.com ಜೊತೆ ಕಾಂಗ್ರೆಸ್ ವಕ್ತಾರೆ ಸ್ವಾತಿ ಚಂದ್ರಶೇಖರ್ ಮಾತನಾಡಿದ್ದಾರೆ.
Advertisement