ವಿಡಿಯೋ
ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಪುಷ್ಪ 2 ಪ್ರೀಮಿಯರ್ ಶೋ ವೇಳೆ ಸಂಭವಿಸಿದ ಕಾಲ್ತುಳಿತ ಘಟನೆಯ ಬಗ್ಗೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಪ್ರತಿಕ್ರಿಯಿಸಿದ್ದಾರೆ.
"ರೇವಂತ್ ರೆಡ್ಡಿ ತೆಲಂಗಾಣದಲ್ಲಿ ಸೂಪರ್‌ಸ್ಟಾರ್ ಯಾರು ಎಂಬ ಬಗ್ಗೆ ಸ್ಪರ್ಧಿಗೆ ಇಳಿದಿದ್ದಾರೆ ಅನಿಸುತ್ತೆ, ಅವರು ಅಲ್ಲು ಅರ್ಜುನ್‌ಗಿಂತ ಸೂಪರ್‌ಸ್ಟಾರ್ ನಾನೇ ಎಂದು ತೋರಿಸಲು ಪ್ರಯತ್ನಿಸುತ್ತಿದ್ದಾರೆ" ಎಂದು ಅಣ್ಣಾಮಲೈ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement