ವಿಡಿಯೋ
Watch | ಜಮ್ಮು: ಕಮರಿಗೆ ಉರುಳಿದ ಸೇನಾ ವಾಹನ, ಕರ್ನಾಟಕದ ಮೂವರು ಯೋಧರು ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಪೊಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸೇನಾ ವಾಹನ 150 ಅಡಿ ಕಮರಿಗೆ ಉರುಳಿಬಿದ್ದಿದೆ.
ಈ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಒಟ್ಟು ಐವರು ಹುತಾತ್ಮರಾಗಿದ್ದು, ಒಬ್ಬರು ಗಾಯಗೊಂಡಿದ್ದರು.
ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ