ವಿಡಿಯೋ
ಚೆನ್ನೈನ ಅಣ್ಣಾ ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಕೆಂಡಕಾರಿದ್ದು, 'ಡಿಎಂಕೆ ಸರ್ಕಾರ ತೊಲಗುವವರೆಗೂ ಚಪ್ಪಲಿ ಧರಿಸುವುದಿಲ್ಲ' ಎಂದು ಶಪಥ ಗೈದಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement