ವಿಡಿಯೋ
ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಟಾಲಿವುಡ್ ಉದ್ಯಮದ ನಿರ್ದೇಶಕರು, ನಿರ್ಮಾಪಕರು ಮತ್ತು ನಟರ ನಡುವೆ ಗುರುವಾರ ಮಹತ್ವದ ಸಭೆ ನಡೆಯಿತು.
ಟಾಲಿವುಡ್ ಚಿತ್ರರಂಗವು ಸಾಮಾಜಿಕ ಜವಾಬ್ದಾರಿಯನ್ನು ಹೊರಬೇಕಾದ ಅಗತ್ಯವನ್ನು ಸಿಎಂ ಈ ಸಂದರ್ಭದಲ್ಲಿ ಒತ್ತಿ ಹೇಳಿದರು.
ತೆಲಂಗಾಣ ಚಲನಚಿತ್ರ ಅಭಿವೃದ್ಧಿ ನಿಗಮದ (ಎಫ್‌ಡಿಸಿ) ಅಧ್ಯಕ್ಷ ದಿಲ್ ರಾಜು ನೇತೃತ್ವದ ನಿಯೋಗವು ತೆಲಂಗಾಣ ರಾಜ್ಯ ಪೊಲೀಸ್ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರದಲ್ಲಿ ಸಿಎಂರನ್ನು ಭೇಟಿಯಾಯಿತು.
ವಿಡಿಯೋ ಇಲ್ಲಿದೆ ನೋಡಿ.