ವಿಡಿಯೋ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಗುರುವಾರ ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.
ಸಿಂಗ್ ಅವರ ನಿಧನಕ್ಕೆ ನಟ ಅನುಪಮ್ ಖೇರ್ ದುಃಖ ವ್ಯಕ್ತಪಡಿಸಿದ್ದಾರೆ. The Accidental Prime Minister ಚಲನಚಿತ್ರದಲ್ಲಿ ಮನಮೋಹನ್ ಸಿಂಗ್ ಪಾತ್ರ ಮಾಡಿದ್ದ ಖೇರ್ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ.
Advertisement