Watch | ಮನಮೋಹನ್ ಸಿಂಗ್ ಸ್ಮಾರಕಕ್ಕೆ ಬೇಡಿಕೆ: ಕಾಂಗ್ರೆಸ್, ಬಿಜೆಪಿ ವಾಗ್ವಾದ, ವಿವಾದ!

ಪ್ರಧಾನಿ ಸಿಂಗ್ ಅವರ ಅಂತ್ಯಕ್ರಿಯೆ ಮತ್ತು ಸ್ಮಾರಕಕ್ಕೆ ಸ್ಥಳದ ಬೇಡಿಕೆ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿದೆ.

ಅವರ ಅಂತ್ಯಕ್ರಿಯೆಯ ಸ್ಥಳದಲ್ಲಿ ಅವರ ಸ್ಮಾರಕವನ್ನು ನಿರ್ಮಿಸುವುದು ಎಲ್ಲರ ಬೇಡಿಕೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

ಈ ಬಗ್ಗೆ ವಿವಿಧ ನಾಯಕರು ತಮ್ಮತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ವಿಡಿಯೋ ಇಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com