ವಿಡಿಯೋ
ಹುಬ್ಬಳ್ಳಿಯಲ್ಲಿ ಕುಖ್ಯಾತ ಚಡ್ಡಿಗ್ಯಾಂಗ್ ನ ಅಂತರರಾಜ್ಯ ದರೋಡೆಕೋರನೋರ್ವನನ್ನು ಪೊಲೀಸರು ಕಾಲಿಗೆ ಗುಂಡುಹಾರಿಸಿ ಬಂಧಿಸಿದ್ದು, 4 ರಾಜ್ಯಗಳಲ್ಲಿ 50 ಪ್ರಕರಣಗಳಲ್ಲಿ ಬೇಕಾಗಿದ್ದ ಪ್ರಮುಖ ಆರೋಪಿ ಕಾಲಿಗೆ ಗುಂಡು ಹಾರಿಸಿ ಹುಬ್ಬಳ್ಳಿ-ಧಾರವಾಡ ಪೊಲೀಸರು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ.
Advertisement