ವಿಡಿಯೋ
ಪಂಚಾಯತ್‌ರಾಜ್ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಕೊಲೆ ಬೆದರಿಕೆ, ಹಣಕ್ಕೆ ಬೇಡಿಕೆಯಂತ ಗಂಭೀರ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದ ಬೀದರ್ ಗುತ್ತಿಗೆದಾರ ಸಚಿನ್ ಮಾನಪ್ಪ ನಿವಾಸಕ್ಕೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿದ್ದು ಮೃತನ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.