ವಿಡಿಯೋ
ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಸಾರ್ವಜನಿಕರು ಯಾವುದೇ ಅಹಿತಕರ ಘಟನೆಗಳಲ್ಲಿ ಭಾಗಿಯಾಗದಂತೆ ಗೃಹ ಸಚಿವ ಜಿ ಪರಮೇಶ್ವರ ಸೋಮವಾರ ಮನವಿ ಮಾಡಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ.
Advertisement