ವಿಡಿಯೋ
ಅಮೆರಿಕದ 39ನೇ ಅಧ್ಯಕ್ಷರಾಗಿದ್ದ ಶತಾಯುಷಿ ಜಿಮ್ಮಿ ಕಾರ್ಟರ್ ನಿಧನರಾಗಿದ್ದಾರೆ. ಅವರಿಗೆ 100 ವರ್ಷ ವಯಸ್ಸಾಗಿತ್ತು.
ಜಾರ್ಜಿಯಾದ ಪ್ಲೇನ್ಸ್ ನಲ್ಲಿರುವ ಅವರ ನಿವಾಸದಲ್ಲಿ ಕಾರ್ಟರ್ ನಿಧನರಾದರು ಎಂದು ಕಾರ್ಟರ್ ಸೆಂಟರ್ ತಿಳಿಸಿದೆ.
ಭಾರತಕ್ಕೆ ಭೇಟಿ ನೀಡಿದ್ದ ಅಮೆರಿಕದ ಮೂರನೇ ಅಧ್ಯಕ್ಷ ಜಿಮ್ಮಿ ಕಾರ್ಟರ್ ಅವರ ಗೌರವಾರ್ಥವಾಗಿ ಹರಿಯಾಣದ ಗ್ರಾಮಕ್ಕೆ ಕಾರ್ಟರ್ ಪುರಿ ಎಂದು ಹೆಸರಿಡಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement