ವಿಡಿಯೋ
ಬೀದರ್ ಜಿಲ್ಲೆಯಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣ ಸ್ವಾಮಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಪೋಸ್ಟರ್ ಅಭಿಯಾನ ನಡೆಯಿತು.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಪ್ರಿಯಾಂಕ್ ಖರ್ಗೆ ನಿವಾಸದ ಬಳಿ ನಡೆದ ಈ ಅಭಿಯಾನದಲ್ಲಿ MLC ಸಿ.ಟಿ.ರವಿ, ರವಿಕುಮಾರ್ ಪಾಲ್ಗೊಂಡಿದ್ದರು.
ಬಿಜೆಪಿ ಮಾಡಿರುವ ಆರೋಪಗಳನ್ನು ತಳ್ಳಿಹಾಕಿರುವ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ಸಿದ್ಧಾಂತಕ್ಕೆ ವಿರುದ್ಧವಾಗಿರುವ ಕಾರಣಕ್ಕೆ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ.
Advertisement