ವಿಡಿಯೋ
ಮ್ಯಾಕ್ಸ್ ಮೂವಿ ಸಕ್ಸಸ್ ಸಂಭ್ರಮದಲ್ಲಿ ವಿವಾದಕ್ಕೀಡಾಗಿದ್ದ ವಿವಾದದ ಬಗ್ಗೆ ನಟ ಕಿಚ್ಚಾ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ಈ ಹಿಂದೆ ಮ್ಯಾಕ್ಸ್ ಮೂವಿ ಸಕ್ಸಸ್ ಸಂಭ್ರಮದಲ್ಲಿ ಮ್ಯಾಕ್ಸಿಮಮ್ ಮಾಸ್ಕಾಲ ಶುರುವಾಯಿತೆಂದು ಬರೆಸಿದ್ದ ಕೇಕ್ ಅನ್ನು ಕಿಚ್ಚ ಸುದೀಪ್ ಕಟ್ ಮಾಡಿದ್ದರು. ಆದರೆ ಇದು ದರ್ಶನ್ಗೆ ಟಾಂಗ್ ಕೊಟ್ಟಿದ್ದು ಎಂದು ಅರ್ಥೈಸಲಾಗಿತ್ತು. ಅಲ್ಲದೆ ಇದು ವ್ಯಾಪಕ ಸುದ್ದಿಗೂ ಗ್ರಾಸವಾಗಿತ್ತು.
ವಿಡಿಯೋ ಇಲ್ಲಿದೆ ನೋಡಿ.
Advertisement