T20 ವಿಶ್ವಕಪ್ ಜೊತೆ ಟೀಮ್​​​ ಇಂಡಿಯಾ ಭಾರತಕ್ಕೆ; ಪ್ರಧಾನಿ ಮೋದಿ ಭೇಟಿ

ಐಸಿಸಿ ಟಿ20 ವಿಶ್ವಕಪ್ ಗೆದ್ದು ಭಾರತಕ್ಕೆ ಆಗಮಿಸಿರುವ ಟೀಮ್​​​ ಇಂಡಿಯಾಗೆ ಅದ್ಧೂರಿ ಸ್ವಾಗತ ಸಿಕ್ಕಿದ್ದು, ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಈ ವೇಳೆ ಮೆನ್ ಇನ್ ಬ್ಲೂ ವಿಶೇಷ ಜರ್ಸಿಯನ್ನು ಧರಿಸಿದ್ದರು. ಜೆರ್ಸಿಯ ಮುಂಭಾಗದಲ್ಲಿ 'ಚಾಂಪಿಯನ್ಸ್' ಎಂದು ದಪ್ಪ ಅಕ್ಷರದಲ್ಲಿ ಬರೆಯಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com