ವಿಡಿಯೋ
ಖ್ಯಾತ ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶನದ ''ಕುಬೇರ'' ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ನಟ ಅಕ್ಕಿನೇನಿ ನಾಗಾರ್ಜುನ, ನಟ ಧನುಷ್ ಮತ್ತು ನಟಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಈ ಚಿತ್ರವು ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ತಯಾರಾಗುತ್ತಿದ್ದು, ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದಾರೆ.
Advertisement