ವಿಡಿಯೋ
ವಿಧಾನಸೌಧದಲ್ಲಿ ಡಿಸಿಗಳು ಮತ್ತು ಸಿಇಒಗಳು ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜಿಲ್ಲಾಧಿಕಾರಿಗಳೆಂದರೆ ಮಹಾರಾಜರಲ್ಲ, ಜನ ಸೇವಕರು. ಮಹಾರಾಜ ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. News Bulletin Video 08-07-2024
Advertisement