ವಿಡಿಯೋ
T20 ವಿಶ್ವಕಪ್ ಗೆಲುವು: ಉಡುಪಿ ದೇವಸ್ಥಾನಕ್ಕೆ ಭೇಟಿ, ಹರಕೆ ತೀರಿಸಿದ Suryakumar Yadav
ಟೀಂ ಇಂಡಿಯಾ ಆಟಗಾರ ಸೂರ್ಯಕುಮಾರ್ ಯಾದವ್ ಮತ್ತು ಪತ್ನಿ ದಿವಿಶಾ ಶೆಟ್ಟಿ ಮಂಗಳವಾರ ಉಡುಪಿ ಜಿಲ್ಲೆಯ ಕಾಪು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Advertisement