ವಿಡಿಯೋ
ಖ್ಯಾತ ನಿರೂಪಕಿ, ನಟಿ ಅಪರ್ಣಾ ಅವರು ನಿನ್ನೆ ರಾತ್ರಿ ಶ್ವಾಸಕೋಶ ಕ್ಯಾನ್ಸರ್‌ನಿಂದ ನಿಧನರಾಗಿದ್ದು, ಅವರ ಅಂತ್ಯಸಂಸ್ಕಾರ ಇಂದು ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ನೆರವೇರಿತು. ಕುಟುಂಬಸ್ಥರು, ಆಪ್ತರು, ಚಿತ್ರರಂಗದ ಗಣ್ಯರು ಸೇರಿ ನೂರಾರು ಜನರ ಸಮ್ಮುಖದಲ್ಲಿ ಪೊಲೀಸ್ ಗೌರದೊಂದಿಗೆ ಅಂತ್ಯಕ್ರಿಯೆ ನಡೆಯಿತು. News Bulletin Video 12-07-2024
Advertisement