ವಿಡಿಯೋ
ಕಾರವಾರ-ಕುಮಟಾ ರಸ್ತೆಯ ಅಂಕೋಲಾ ಸಮೀಪದ ಶಿರೂರು ಗ್ರಾಮದಲ್ಲಿ ಇಂದು ಬೆಳಗ್ಗೆ ಭೂಕುಸಿತ ಸಂಭವಿಸಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ. ಸಂಪೂರ್ಣ ಗುಡ್ಡ ಅಂಗಡಿಯ ಮೇಲೆ ಕುಸಿದು ಬಿದ್ದಿದ್ದು, ಪರಿಣಾಮ ಸ್ಥಳದಲ್ಲಿದ್ದ 15ಕ್ಕೂ ಹೆಚ್ಚು ಮಂದಿ ಹಾಗೂ ಹಲವು ವಾಹನಗಳು ಕೂಡ ಮಣ್ಣಿನಡಿ ಸಿಲುಕಿಕೊಂಡಿದೆ. News Bulletin Video 16-07-2024
Advertisement