ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ BJP ದೂರು; ಬಂಧನ ಭೀತಿ: ನಿರೀಕ್ಷಣಾ ಜಾಮೀನಿಗೆ ರಕ್ಷಿತ್ ಶೆಟ್ಟಿ ಅರ್ಜಿ; ಅಂಕೋಲಾ ಗುಡ್ಡ ಕುಸಿತ ಸ್ಥಳಕ್ಕೆ ಎಚ್ ಡಿ ಕುಮಾರಸ್ವಾಮಿ ಭೇಟಿ, ಪರಿಶೀಲನೆ!
ಮುಡಾದಲ್ಲಿ ನಡೆದಿರುವ ಪರ್ಯಾಯ ಸೈಟ್ ಹಂಚಿಕೆ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಎನ್.ಆರ್ ರಮೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದಾಖಲೆ ಸಮೇತ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. News Bulletin Video 20-07-2024