ವಿಡಿಯೋ
ದಕ್ಷಿಣ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಸಂಭವಿಸಿದ್ದ ಗುಡ್ಡಕುಸಿತ ಪ್ರಕರಣ ರಕ್ಷಣಾ ಕಾರ್ಯಾಚರಣೆ 5ನೇ ದಿನಕ್ಕೆ ಕಾಲಿಟ್ಟಿದ್ದು, ಬಾಕಿ ಇರುವ ನಾಲ್ವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಸತತ 4 ದಿನಗಳ ಕಾರ್ಯಾಚರಣೆ ಬಳಿಕ ಈ ವರೆಗೂ ಶೇ.75 ರಷ್ಟು ಅವಶೇಷಗಳನ್ನು ಶುಕ್ರವಾರ ಸಂಜೆ ವೇಳೆಗೆ ತೆರವುಗೊಳಿಸಲಾಗಿದೆ.
Advertisement