ಆರ್ ಅಶೋಕ್ ಅವರು ತಮ್ಮ ವಿರುದ್ಧ ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ವಿಪಕ್ಷ ನಾಯಕ ಆರ್ ಅಶೋಕ್ ರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಪ್ರದೀಪ್ ಈಶ್ವರ್ ಸ್ಪೀಕರ್ ಯುಟಿ ಖಾದರ್ ಅವರನ್ನು ಒತ್ತಾಯಿಸಿದ್ದಾರೆ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ