ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. News Bulletin Video 22-07-2024.Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos