ವಿಡಿಯೋ
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗ್ರಾಮದಲ್ಲಿ ಸಂಭವಿಸಿದ ಗುಡ್ಡಕುಸಿತ ರಕ್ಷಣಾ ಕಾರ್ಯಾಚರಣೆಗೆ ಭಾರತೀಯ ಸೇನೆ ಅಖಾಡಕ್ಕಿಳಿದಿದ್ದು, ರಕ್ಷಣಾ ಕಾರ್ಯಾಚರಣೆಗಾಗಿ ಬೆಳಗಾವಿಯಿಂದ ಮರಾಠಾ ಲೈಟ್ ಇನ್‌ಫೆಂಟ್ರಿ ರೆಜಿಮೆಂಟ್‌ನ 44 ಸದಸ್ಯರ ಸೇನಾ ತಂಡವನ್ನು ನಿಯೋಜಿಸಲಾಗಿದೆ.
Advertisement