ಉತ್ತರ ಕನ್ನಡದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳದ ಕೋಝಿಕ್ಕೋಡ್ ಮೂಲದ ಅರ್ಜುನ್ ಚಲಾಯಿಸುತ್ತಿದ್ದ ಲಾರಿ ಎಂದು ನಂಬಲಾದ ಟ್ರಕ್ ನದಿಯ ಆಳದಲ್ಲಿ ಇರುವ ಸುಳಿವು ಲಭ್ಯವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. News Bulletin Video 24-07-2024.Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos