NEET-UG 2024 ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆ ವೇಳೆ CJI ಚಂದ್ರಚೂಡ್ ಹಾಗೂ ವಕೀಲರ ನಡುವೆ ವಾಗ್ವಾದ ನಡೆದಿದ್ದು, ಒಂದು ಹಂತದಲ್ಲಿ ವಕೀಲರ ವಿರುದ್ಧ ಆಕ್ರೋಶಗೊಂಡ ಸಿಜೆಐ ನಿಮ್ಮನ್ನು ಕೋರ್ಟ್ ನಿಂದ ಹೊರಗೆ ಕಳಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ