ವಿಡಿಯೋ
ಬಜೆಟ್ ಕುರಿತ ಆರೋಪಗಳನ್ನು ಸಮರ್ಥಿಸಿಕೊಳ್ಳುವುದಕ್ಕೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಜೆಟ್ ಪೂರ್ವದಲ್ಲಿ ನಡೆಯುವ ಸಾಂಪ್ರದಾಯಿಕ ಹಲ್ವಾ ಸಮಾರಂಭದ ಪೋಸ್ಟರ್ ನ್ನು ಪ್ರದರ್ಶಿಸಿದ್ದು, ಬಜೆಟ್ ತಯಾರಿಕೆಯ ತಂಡದಲ್ಲಿದ್ದ 20 ಅಧಿಕಾರಿಗಳ ಪೈಕಿ ದಲಿತರು, ಒಬಿಸಿ, ಆದಿವಾಸಿಗಳ ಅನುಪಸ್ಥಿತಿಯನ್ನು ರಾಹುಲ್ ಗಾಂಧಿ ಉಲ್ಲೇಖಿಸಿದರು.
Advertisement