ವಿಡಿಯೋ
ವಿದೇಶಾಂಗ ಸಚಿವ ಎಸ್ ಜೈಶಂಕರ್ ಜಪಾನ್ ಪ್ರವಾಸದ ವೇಳೆ ಸಚಿವರಿಗೆ ಪತ್ರಕರ್ತನೋರ್ವ ಅಮೇರಿಕಾ ರಾಜಕಾರಣದ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೇಳಿ ಪೆಚ್ಚಾದ ಘಟನೆ ನಡೆದಿದೆ. ಕ್ವಾಡ್ ವಿದೇಶಾಂಗ ಸಚಿವರುಗಳ ಸಭೆಯ ಹಿನ್ನೆಲೆಯಲ್ಲಿ ಜಪಾನ್ ನಲ್ಲಿರುವ ಜೈಶಂಕರ್ ಟೋಕಿಯೋದಲ್ಲಿ ಜಪಾನ್ ನ್ಯಾಷನಲ್ ಪ್ರೆಸ್ ಕ್ಲಬ್ ನಲ್ಲಿ ಮಾತನಾಡುತ್ತಿದ್ದರು.
Advertisement