ವಿಡಿಯೋ
ಅರಣ್ಯ ಇಲಾಖೆ ಸಾಹಸ: ಅಸ್ವಸ್ಥಗೊಂಡಿದ್ದ ಹೆಣ್ಣಾನೆಗೆ ಚಿಕಿತ್ಸೆ, ತಾಯಿ ನೋಡಿ ಖುಷಿಪಟ್ಟ ಮರಿ ಆನೆ
3 ದಿನಗಳ ಹಿಂದೆ ತೀವ್ರ ಅಸ್ವಸ್ಥಗೊಂಡು ಸಾವಿನದವಡೆಯಲ್ಲಿದ್ದ ಹೆಣ್ಣಾನೆಯೊಂದನ್ನು ಅರಣ್ಯ ಸಿಬ್ಬಂದಿ ಸಾಹಸ ಮಾಡಿ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದು, ತಾಯಿ ಆನೆ ನೋಡಿ ಮರಿ ಆನೆ ಸಂತಸಗೊಂಡಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ