ವಿಡಿಯೋ
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳು ಸೇರಿದಂತೆ ಭಾರತದಾದ್ಯಂತ ನಾಳೆ ಮತ ಎಣಿಕೆ ನಡೆಯಲಿದ್ದು ರಾಜ್ಯದಲ್ಲಿ 29 ಎಣಿಕೆ ಕೇಂದ್ರಗಳಲ್ಲಿ 13,000ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ. News Bulletin Video 03-06-2024