Rishab Shetty Films: ''ಶಿವಮ್ಮ'' ಯರೇಹಂಚಿನಾಳ ಚಿತ್ರದ ಟ್ರೈಲರ್

ರಿಷಬ್ ಶೆಟ್ಟಿ ಫಿಲ್ಮ್ಸ್ ಸಂಸ್ಥೆ ನಿರ್ಮಿಸಿರುವ ಶಿವಮ್ಮ ಯರೇಹಂಚಿನಾಳ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಗ್ರಾಮೀಣ ಮಹಿಳೆಯೊಬ್ಬಳು ನೆಟ್ವರ್ಕ್ ಮಾರ್ಕೆಟಿಂಗ್ ವ್ಯವಹಾರದ ಕುರಿತ ಕಥೆಯನ್ನು ಈ ಚಿತ್ರ ಹೊಂದಿದೆ. ಈಗಾಗಲೇ ಈ ಚಿತ್ರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡು ಇದೀಗ ದೊಡ್ಡ ಪರದೆಯಲ್ಲಿ ಚಿತ್ರ ತೆರೆಕಾಣಲು ಸಿದ್ಧವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com