ವಿಡಿಯೋ
ಲೋಕಸಭೆ ಚುನಾವಣೆಯಲ್ಲಿ ಶತಾಯ ಗತಾಯ ಮಂಡ್ಯದಲ್ಲಿ ಕುಮಾರಸ್ವಾಮಿ ಅವರನ್ನು ಸೋಲಿಸಬೇಕೆಂದು ತೊಡೆ ತಟ್ಟಿದ್ದ ಮಂಡ್ಯ ಕೈ ನಾಯಕರಿಗೆ ಇದೀಗ ತೀವ್ರ ಮುಖಭಂಗವಾಗಿದೆ.
ಒಂದು ವೇಳೆ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಸೋತರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಶಾಸಕನಾಗಿ ಇರಬೇಕಾಗುತ್ತೆ ಎಂದು ಸಚಿವ ಚಲುವರಾಯ ಸ್ವಾಮಿ ಬಹಿರಂಗವಾಗಿ ಹೇಳಿದ್ದರು.
ಸಾಮಾಜಿಕ ಜಾಲತಾಣದಲ್ಲಿ ಚಲುವರಾಯಸ್ವಾಮಿ ರಾಜೀನಾಮೆ ಬಗ್ಗೆ ಚರ್ಚೆ ಜೋರಾಗಿದೆ.
Advertisement