ವಿಡಿಯೋ
ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ರಾಜ್ಯ ಕಾಂಗ್ರೆಸ್ ನಿರೀಕ್ಷಿಸಿದಷ್ಟು ಸ್ಥಾನಗಳಲ್ಲಿ ಗೆಲ್ಲಲು ಸಾಧ್ಯವಾಗಿಲ್ಲ. ಪರಿಣಾಮ ರಾಜ್ಯದಲ್ಲಿ ಗ್ಯಾರೆಂಟಿ ಯೋಜನೆಗಳು ಸ್ಥಗಿತಗೊಳ್ಳಲಿದೆಯೇ? ಎಂಬ ಪ್ರಶ್ನೆ ಮೂಡಿದೆ. ಈ ಬಗ್ಗೆ ಮಾತನಾಡಿರುವ ಕೆಪಿಸಿಸಿ ವಕ್ತಾರರೂ ಆಗಿರುವ ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂ.ಲಕ್ಷ್ಮಣ್, ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ ಆದ್ದರಿಂದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲಿಸುವುದೇ ಒಳ್ಳೆಯದು ಎಂದು ಹೇಳಿದ್ದಾರೆ. News Bulletin Video 08-06-2024
Advertisement