ದೆಹಲಿಯ ರಾಷ್ಟ್ರಪತಿ ಭವನದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಇಂದು ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಇಂದಿನಿಂದ ಅಸ್ತಿತ್ವಕ್ಕೆ ಬಂದಿದೆ. News Bulletin 10-06-2024.Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos