ವಿಡಿಯೋ
ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಪ್ರಯಾಣಿಕರ ಬಸ್ ಮೇಲೆ ಭಯೋತ್ಪಾದಕ ದಾಳಿ ನಡೆದು 10 ಮಂದಿ ಯಾತ್ರಿಕರ ಸಾವಿಗೆ ಕಾರಣವಾದ ಭಯೋತ್ಪಾದಕರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ಸೋಮವಾರ ಪ್ರದೇಶಗಳನ್ನು ಸುತ್ತುವರೆದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement