ವಿಡಿಯೋ
ಪ್ರಭಾಸ್, ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ, ದಿಶಾ ಪಟಾಣಿ, ಕಮಲ್ ಹಾಸನ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಕಲ್ಕಿ 2898 AD' ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರವನ್ನು ನಾಗ್ ಅಶ್ವಿನ್ ನಿರ್ದೇಶಿಸಿದ್ದಾರೆ. ವಿಷ್ಯುವಲ್ ಎಫೆಕ್ಟ್ ಗಳು ಚಿತ್ರದ ಕುರಿತ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.
Advertisement