ಕರ್ನಾಟಕದ ಮತ್ತೊಂದು ದಸರಾ ಆನೆ ಸಾವನ್ನಪ್ಪಿದ್ದು, ಅಶ್ವತ್ಥಾಮ ವಿದ್ಯುತ್ ತಗುಲಿ ಸಾವನ್ನಪ್ಪಿದೆ. 2 ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ 38 ವರ್ಷದ 'ಅಶ್ವತ್ಥಾಮ' ಆನೆ ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ ಮೃತಪಟ್ಟಿದೆ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ