ಕೇಂದ್ರ ಸಚಿವರಾಗಿ ಬೆಂಗಳೂರಿಗೆ ಬಂದ ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಅವರು ವಾರದ ಬಳಿಕ ಇಂದು (ಶುಕ್ರವಾರ) ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಅವರನ್ನು ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದ್ದು, ಅವರಿಗೆ ಕೆಂಪೇಗೌಡರ ಬೆಳ್ಳಿ ಮೂರ್ತಿ ಕೊಟ್ಟು ಅಭಿನಂದನೆ ಸಲ್ಲಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com