ಬಿಹಾರದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ; ಅದೃಷ್ಟವಶಾತ್ ತಪ್ಪಿದ ಪ್ರಾಣಹಾನಿ

ಬಿಹಾರದ ಅರಾರಿಯಾದಲ್ಲಿ ನಿರ್ಮಾಣ ಹಂತದ ಸೇತುವೆಯ ಒಂದು ಭಾಗ ಮಂಗಳವಾರ ಕುಸಿದಿದ್ದು, ಸುಮಾರು 12 ಕೋಟಿ ರೂ ವ್ಯಯಿಸಿ ಬಕ್ರಾ ನದಿಗೆ ನಿರ್ಮಿಸಿದ ಕಾಂಕ್ರೀಟ್ ಸೇತುವೆ ಕೆಲವೇ ಸೆಕೆಂಡ್‌ಗಳಲ್ಲಿ ಕುಸಿದಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com