ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ಛಾವಣಿ ಕುಸಿತ; ಓರ್ವ ಸಾವು, ಹಲವರಿಗೆ ಗಾಯ

ರಾಜಧಾನಿ ದೆಹಲಿಯ ವಿಮಾನ ನಿಲ್ದಾಣದಲ್ಲಿ ಛಾವಣಿ ಕುಸಿದುಬಿದ್ದಿದ್ದು, ಪರಿಣಾಮ ಓರ್ವ ಸಾವನ್ನಪ್ಪಿ 5 ಮಂದಿ ಗಾಯಗೊಂಡಿದ್ದಾರೆ. ಮಳೆಯಿಂದಾಗಿ ಶುಕ್ರವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com