ವಿಡಿಯೋ
ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಲೀ, ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆಯಾಗಲೀ ಪಕ್ಷದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಬಾರದು, ಬಾಯಿಗೆ ಬೀಗ ಹಾಕಿಕೊಳ್ಳಬೇಕು, ಇಲ್ಲದಿದ್ದರೆ, ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. News Bulletin Video 29-06-2024
Advertisement