ಕಳೆದ 123 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರು ನಗರದಲ್ಲಿ ಏಪ್ರಿಲ್ ತಿಂಗಳಿನಲ್ಲಿ ಒಣಹವೆ ಉಂಟಾಗಿದ್ದು, ಆದರೆ, ಇದೀಗ 159 ದಿನಗಳ ಅಂತರದ ನಂತರ ಗುರುವಾರ ನಗರದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos