ಪ್ರಜ್ವಲ್ ರೇವಣ್ಣಗೆ ಸಂಕಷ್ಟ: ಅತ್ಯಾಚಾರ ಪ್ರಕರಣ ದಾಖಲು. ಸಂತ್ರಸ್ತೆ ನಾಪತ್ತೆ; ರೇವಣ್ಣ ವಿರುದ್ಧ FIR!

ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆಯೊಬ್ಬರು ತಮ್ಮ ಮೇಲೆ ಪ್ರಜ್ವಲ್ ರೇವಣ್ಣ 3 ವರ್ಷ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com