ವಿಡಿಯೋ
ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್ ಡಿ ರೇವಣ್ಣ ಸಲ್ಲಿಸಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದ್ದು, ರೇವಣ್ಣ ಅವರನ್ನು ಬೆಂಗಳೂರಿನ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ನಿವಾಸದಿಂದ ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
Advertisement