On Stage Artist Death: ನಾಟಕದಲ್ಲಿ ಅಭಿನಯಿಸುತ್ತಲೇ ವೇದಿಕೆ ಮೇಲೆ‌ ಕುಸಿದು ಕಲಾವಿದ ಸಾವು!

ನಾಟಕದಲ್ಲಿ ಅಭಿನಯಿಸುತ್ತಲೇ ವೇದಿಕೆ ಮೇಲೆ ಕುಸಿದು ಕಲಾವಿದರೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದೇವನಹಳ್ಳಿ ತಾಲೂಕು ಅರದೇಶಹಳ್ಳಿಯ ನಿವಾಸಿಯಾದ ಎನ್. ಮುನಿಕೆಂಪಣ್ಣ ಮೃತ ಕಲಾವಿದರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com