ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್​ ಮುಖಂಡನಿಗೆ ಡಿಕೆ ಶಿವಕುಮಾರ್ ಕಪಾಳಮೋಕ್ಷ

ಹಾವೇರಿ ಜಿಲ್ಲೆಯ ಸವಣೂರಿಗೆ ಕಾಂಗ್ರೆಸ್​ ಅಭ್ಯರ್ಥಿ ‌ವಿನೋದ್ ಅಸೂಟಿ ಪರ ಪ್ರಚಾರಕ್ಕೆ ಬಂದಿದ್ದಾಗ ಹೆಗಲ ಮೇಲೆ ಕೈಹಾಕಿದ್ದಕ್ಕೆ ಕಾಂಗ್ರೆಸ್​ ಮುಖಂಡನಿಗೆ ಡಿ.ಕೆ.ಶಿವಕುಮಾರ್ ಕಪಾಳಮೋಕ್ಷ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com