ಪ್ರಜ್ವಲ್ ಪ್ರಕರಣ: ದೇವೇಗೌಡ್ರು, HDK ಹೆಸರು ಬಳಸದಂತೆ ತಡೆಯಾಜ್ಞೆ. ಕೇಂದ್ರ ವಿರುದ್ಧ ಮತ್ತೆ ಸುಪ್ರೀಂನಲ್ಲಿ ಅರ್ಜಿ!

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ ಮತ್ತು ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ಕೋರ್ಟ್ ತಡೆಯಾಜ್ಞೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com