HD ರೇವಣ್ಣಗೆ 7 ದಿನ ಜೈಲು; ಸೆಕ್ಸ್ ವಿಡಿಯೋ ಬಹಿರಂಗಗೊಳಿಸಿದವನ ಬಂಧಿಸಿಲ್ಲ ಯಾಕೆ?- HDK

ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಕೋರ್ಟ್ 7 ದಿನ ಕಾಲ ನ್ಯಾಯಂಗ ಬಂಧನಕ್ಕೆ ಆದೇಶಿಸಿದೆ. ಎಸ್ಐಟಿ ಕಸ್ಟಡಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ರೇವಣ್ಣರನ್ನು ಬೆಂಗಳೂರಿನ 17ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಲಾಗಿದ್ದು ನ್ಯಾಯಧೀಶರು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com