ಬೆಂಗಳೂರಿನಲ್ಲಿ ಬಾಡಿಗೆ ಮನೆ ದುಬಾರಿ; ಕಳೆದ ವರ್ಷಕ್ಕಿಂತ ಈ ವರ್ಷ ಶೇ.23.7 ಹೆಚ್ಚಳ!

ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಮಧ್ಯಮವರ್ಗದ ಜನತೆಗೆ ಮೆಟ್ರೋಪಾಲಿಟನ್ ನಗರಗಳಲ್ಲಿ ಮನೆ ಬಾಡಿಗೆಯೇ ಅತಿ ದೊಡ್ಡ ಖರ್ಚು.ಬೆಂಗಳೂರು ನಗರದಲ್ಲಿ ಮನೆ ಬಾಡಿಗೆ ದರ ಗಗನಕ್ಕೇರಿರುವುದು ಮಧ್ಯಮ ವರ್ಗದ ಜನತೆಯ ಬದುಕನ್ನು ಮತ್ತಷ್ಟು ದುಸ್ತರಗೊಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com